ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ಶ್ರೀಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಆನೇಕಲ್: ತಾಲೂಕಿನ ಮರಸೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿಯನ್ನು ವಿಶೇಷವಾಗಿ ಆಚರಣೆ ಮಾಡಲಾಯಿತು.

ಮರಸೂರು ಗ್ರಾಮ ಪಂಚಾಯಿತಿ ಸದಸ್ಯರು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪನಮನ ಸಲ್ಲಿಸಿದರು. ಈ ದೇಶ ಕಂಡ ಅತ್ಯಂತ ದಾರ್ಶನಿಕರ ಪೈಕಿ ಮಡಿವಾಳ ಮಾಚಿದೇವರ ಒಬ್ಬರುರಾಗಿದ್ದರು. ಇವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮ ಪಂಚಾಯಿತಿಯ ಸದಸ್ಯರು ಹೇಳಿದರು.

Edited By : Vijay Kumar
Kshetra Samachara

Kshetra Samachara

02/02/2022 12:02 pm

Cinque Terre

376

Cinque Terre

0

ಸಂಬಂಧಿತ ಸುದ್ದಿ