ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್ ನಲ್ಲಿ ಸಂಭ್ರಮದ ವಿಶ್ವ ಮಹಿಳಾ ದಿನಾಚರಣೆ

ಆನೇಕಲ್ : ಲಿಂಗ ತಾರತಮ್ಯ ಬೇಡ ಮಹಿಳೆಯರು ಪುರುಷರು ಎಲ್ಲರೂ ಸರಿಸಮಾನರು ಎಂದು ರಾಜ್ಯ ಪ್ರಾಥಮಿಕ ಶಿಕ್ಷಣ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.

ಇಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆನೇಕಲ್ ಪಟ್ಟಣದ ಗುರು ಭವನದಲ್ಲಿ ರಾಜ್ಯ ಪ್ರಾಥಮಿಕ ಶಿಕ್ಷಣ ಸಂಘದ ವತಿಯಿಂದ ಮಹಿಳಾ ದಿನಾಚರಣೆಯನ್ನು ಸರಳ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ತಾಲೂಕು ಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಶಿಕ್ಷಕರಿಗೆ ಗುರುಮಾತೆ ಪ್ರಶಸ್ತಿ ನೀಡಿ ಸನ್ಮಾನ ಮಾಡಲಾಯಿತು .

ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್

Edited By : Shivu K
Kshetra Samachara

Kshetra Samachara

09/03/2022 10:28 am

Cinque Terre

2.01 K

Cinque Terre

0

ಸಂಬಂಧಿತ ಸುದ್ದಿ