ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ

ಬೆಂಗಳೂರು : ರಾಜ್ಯ ದೇಶವಷ್ಟೇ ಅಲ್ಲದೆ ವಿಶ್ವದೆಲ್ಲಡೆ ಅಂಬೇಡ್ಕರ್ ಜಯಂತಿಯನ್ನು ಏ. 14ರಂದು ಆಚರಿಸಲಾಗುತ್ತದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಬೀರಸಂದ್ರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಂಬೇಡ್ಕರ್ ರವರ 131ನೇ ಜಯಂತಿ ಹಾಗೂ ಬಾಬು ಜಗಜೀವನ್ ರಾಂರವರ 115ನೇ ಜಯಂತಿಯನ್ನ ಆಸರಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಉಸ್ತುವಾರಿ MTB.ನಾಗರಾಜ್, ಜಿಲ್ಲಾಧಿಕಾರಿ ಶ್ರೀನಿವಾಸ್ ಚಾಲನೆ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಸುಧಾಕರ್ ಭಾರತದಲ್ಲಿ ನಾಲ್ಕು ಧರ್ಮಗಳು ಹುಟ್ಟಿವೆ. ಅಂಬೇಡ್ಕರ್ ರವರು ಜೀವಿತಾವಧಿಯ ಕೊನೆಗಳಿಗೆಯಲ್ಲಿ ಅವರು ಬೌದ್ಧ ಧರ್ಮದ ಅನುಯಾಯಿ ಆದರೂ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು..

Edited By : Shivu K
Kshetra Samachara

Kshetra Samachara

15/04/2022 10:01 am

Cinque Terre

1.66 K

Cinque Terre

0

ಸಂಬಂಧಿತ ಸುದ್ದಿ