ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮಾಜಿ ಸೈನಿಕರಿಗೆ ಸನ್ಮಾನ

ಕೆ.ಆರ್.ಪುರಂನ: ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಮುಖಂಡ ಬಾಕ್ಸರ್ ನಾಗರಾಜ್ ನೇತೃತ್ವದಲ್ಲಿ ಕೆ.ಆರ್. ಪುರಂನ ವಿಜಿನಾಪುರದ ಸೈನಿಕ ಭವನದಲ್ಲಿ ಏರ್ಪಾಡಿಸಲಾಗಿದ್ದ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಭಾರತವು ಯುವ ಸಮೂಹವನ್ನು ಹೊಂದಿದ್ದು, ದೇಶದ ಭದ್ರತೆಯಲ್ಲಿ ಅನೇಕ ಯುವಕರು ಭಾಗವಹಿಸಿ ದೇಶವನ್ನು ಸಂರಕ್ಷಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಪ್ರತಿ ರಾಜ್ಯದಲ್ಲಿಯೂ ಸೈನಿಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

23/04/2022 07:44 pm

Cinque Terre

3.36 K

Cinque Terre

0

ಸಂಬಂಧಿತ ಸುದ್ದಿ