ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಸಪಲಮ್ಮ ಹಾಗೂ ರೇಣುಕಾ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ

ಬೆಂಗಳೂರು ದಕ್ಷಿಣ: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಚನಾಯಕನಹಳ್ಳಿ ರೇಣುಕಾ ಯಲ್ಲಮ್ಮ ದೇವಿ ಹಾಗೂ ಸಪಲಮ್ಮ ದೇವಿಯ ಜಾತ್ರಾ ಮಹೋತ್ಸವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.

ಇನ್ನು ಕಾಚನಾಯಕನಹಳ್ಳಿ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ದೇವರ ಮೂರ್ತಿಗಳನ್ನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಇನ್ನು ಪ್ರತಿ ವರ್ಷದಂತೆ ಈ ವರ್ಷ ಕೂಡ ಸಡಗರ-ಸಂಭ್ರಮದಿಂದ ಆಚರಣೆ ಮಾಡಲಾಯಿತು.

ಇನ್ನು ಸಪಲಮ್ಮದೇವಿ ಹಾಗೂ ರೇಣುಕಾ ಯಲ್ಲಮ್ಮ ದೇವಿಯ ಉತ್ಸವ ಮೂರ್ತಿಗಳನ್ನು ಹೊತ್ತು ಮೆರವಣಿಗೆ ಮಾಡುವುದರ ಮೂಲಕ ವಿಜೃಂಭಣೆಯಿಂದ ಆಚರಣೆ ಮಾಡಿದರು. ಅಲ್ಲದೆ ದೇವರುಗಳಿಗೆ ಶ್ರದ್ಧಾಭಕ್ತಿಯಿಂದ ಪೂಜೆಗಳನ್ನು ಸಲ್ಲಿಸಲಾಯಿತು.

Edited By : PublicNext Desk
Kshetra Samachara

Kshetra Samachara

19/07/2022 09:18 pm

Cinque Terre

2.21 K

Cinque Terre

0

ಸಂಬಂಧಿತ ಸುದ್ದಿ