ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಪ್ರತಿಮೆಗೆ ಮಾಲರ್ಪಣೆ ಮಾಡಿದ ಬಿಬಿಎಂಪಿ ಮುಖ್ಯ ಆಯುಕ್ತರು

ಬೆಂಗಳೂರು: ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ. ಈ ಹಿನ್ನೆಲೆಯಲ್ಲಿ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಜೊತೆಗೆ ಗಾಂಧಿ ದಿನಾಚರಣೆ ಅಂಗವಾಗಿ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಆಡಳಿತಗಾರರು, ಮಾನ್ಯ ಮುಖ್ಯ ಆಯುಕ್ತರು ಹಾಗೂ ಇತರೆ ಗಣ್ಯರು ಸೇರಿ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇನ್ನೂ ಕಾರ್ಯಕ್ರಮದಲ್ಲಿ ಶಾಲೆ ಮಕ್ಕಳು, ರೈತ ಸಂಘಟನೆಗಳು ಸೇರಿದಂತೆ ಇನ್ನಿತರರು ಭಾಗವಹಿಸಿದರು.

Edited By : Somashekar
Kshetra Samachara

Kshetra Samachara

02/10/2022 03:03 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ