ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಗಜ್ಯೋತಿ ಬಸವೇಶ್ವರ 917ನೇ ಜಯಂತೋತ್ಸವ ಕಾರ್ಯಕ್ರಮ: ಎಂ ಕೃಷ್ಣಪ್ಪ ಭಾಗಿ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ನಡೆದ ಜಗಜ್ಯೋತಿ ಬಸವೇಶ್ವರ 917ನೇ ಜಯಂತೋತ್ಸವ ಹಾಗೂ ಶಿವಕುಮಾರ ಸ್ವಾಮಿಗಳ 115ನೇ ಜಯಂತೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಭಾಗಿಯಾಗಿದ್ದರು.

ಇನ್ನು ಸಿದ್ದಲಿಂಗ ಸ್ವಾಮೀಜಿ ಮತ್ತು ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

10/05/2022 08:58 pm

Cinque Terre

334

Cinque Terre

0

ಸಂಬಂಧಿತ ಸುದ್ದಿ