ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ದೊಡ್ಡತೋಗರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈಲ್ಲಸಂದ್ರ ಗ್ರಾಮದಲ್ಲಿ ಸುಮಾರು ೩ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪನವರು ಗುದ್ದಲಿ ಪೂಜೆ ನೆರವೇರಿಸಿದರು
ಇನ್ನು ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ರಾಜಶೇಖರ್ ರೆಡ್ಡಿ . ಮತ್ತು ಮೈಲ್ಲಸಂದ್ರ ಗ್ರಾಮಸ್ಥರು ಭಾಗವಹಿಸಿದ್ದರು.
Kshetra Samachara
10/05/2022 09:35 pm