ಆನೇಕಲ್ :ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ನೂತನವಾಗಿ ಆಯ್ಕೆಯಾಗಿರುವ ಅದೂರು ಪ್ರಕಾಶ್ ಅವರನ್ನು ಇಂಡ್ಲವಾಡಿ ಗ್ರಾಮ ಪಂಚಾಯಿತಿ ಅಡಳಿತ ಮಂಡಲಿ ಹಾಗು ಸದಸ್ಯರು ಶುಭಕೋರಿ ಸನ್ಮಾನಿಸಲಾಯಿತು.
ಇಲ್ಲಿನ ಇಂಡ್ಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಸಗಿ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಇಂಡ್ಲವಾಡಿ ಗ್ರಾಮ ಪಂಚಾಯಿತಿ ಸದಸ್ಯರು ಅಧ್ಯಕ್ಷರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
13/04/2022 11:11 pm