ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದರು
ಇಲ್ಲಿನ ಚಂದಾಪುರದ ಬಳಿ ಇರುವ ಹಳೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಬಹುಜನ ವಿದ್ಯಾರ್ಥಿ ಸಂಘದ ಮುಖಂಡ ಕೃಷ್ಣಮೂರ್ತಿಯವರು ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡುವುದರ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದರು
ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಭಾಗದಲ್ಲಿ ಅತಿ ಹೆಚ್ಚು ಕಾರ್ಮಿಕರು ಮಕ್ಕಳು ಬಂದು ನೆಲೆಸಿರುವ ಮಕ್ಕಳೇ ಹೆಚ್ಚು ಹೀಗಾಗಿ ಮಕ್ಕಳಿಗೆ ಪಠ್ಯಪುಸ್ತಕಗಳ ಹಾಗೂ ನೋಟ್ಬುಕ್ಗಳ ಕೊರತೆ ಇದೆ ನನ್ನ ಕೈಲಾದ ಸಹಾಯ ನಾನು ಮಾಡಿದ್ದೇನೆ ಅಂತ ತಿಳಿಸಿದರು.
Kshetra Samachara
17/06/2022 08:27 pm