ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡಿ.6ಕ್ಕೆ ಪ್ರಧಾನಿ ಮೋದಿಯಿಂದ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿ ಕ್ಯಾಂಪಸ್ ಉದ್ಘಾಟನೆ

ಬೆಂಗಳೂರು: ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಉದ್ಘಾಟನೆಗೆ ಸಿದ್ಧತೆಗೊಂಡಿದ್ದು, ಡಿಸೆಂಬರ್ 6ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಇದರ ಪೂರ್ವಭಾವಿ ಸಿದ್ಧತೆಗಳನ್ನು ಸಚಿವ ಸೋಮಣ್ಣ ಹಾಗೂ ಮುನಿರತ್ನ ಪರಿಶೀಲನೆ ನಡೆಸಿದರು.

ನಗರದ ಜ್ಞಾನಭಾರತಿ ಆವರಣದಲ್ಲಿ ನಿರ್ಮಿಸಿರುವ 'ಅಂಬೇಡ್ಕರ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ' ನೂತನ ಕ್ಯಾಂಪಸ್ ಇದಾಗಿದ್ದು, ಜಲಮಂಡಳಿ ಹಾಗೂ ಬೆಸ್ಕಾ ಅಧಿಕಾರಿಗಳಿಗೆ ಕೆಲಸದ ಬಗ್ಗೆ ಸಚಿವರು ಸೂಚನೆ ನೀಡಿದ್ದಾರೆ. ಈ ವೇಳೆ ಬಿಬಿಎಂಪಿ ಕಮಿಷನರ್ ಗೌರವ ಗುಪ್ತ ಭಾಗಿಯಾಗಿದ್ದರು.

Edited By : Manjunath H D
Kshetra Samachara

Kshetra Samachara

24/11/2021 01:20 pm

Cinque Terre

242

Cinque Terre

0

ಸಂಬಂಧಿತ ಸುದ್ದಿ