ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಶಾಲೆ ಪುನರಾರಂಭಕ್ಕೆ ತಾಂತ್ರಿಕ ಸಲಹಾ ಸಮಿತಿ ಸಮ್ಮತಿ

ಬೆಂಗಳೂರು: ಬೆಂಗಳೂರಿನಲ್ಲಿ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶಾಲೆಗಳ ಪುನರಾರಂಭಕ್ಕೆ ತಾಂತ್ರಿಕ ಸಲಹಾ ಸಮಿತಿ ಸಮ್ಮತಿ ಸೂಚಿಸಿದೆ.

ಹಲವು ಷರತ್ತುಗಳೊಂದಿಗೆ 1ರಿಂದ 9ನೇ ತರಗತಿ ಪುನರ್ ಆರಂಭ ಮಾಡಬಹುದು ಅಂತ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಅಷ್ಟೇ ಅಲ್ಲದೆ ಅಂಗನವಾಡಿ ಕೇಂದ್ರಗಳ ಆರಂಭಕ್ಕೂ ಶಿಫಾರಸು ಮಾಡಿದೆ. ಶಾಲೆಗಳು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು ಎಂದು ಸಮಿತಿ ಸಲಹೆ ನೀಡಿದೆ.

Edited By : Vijay Kumar
PublicNext

PublicNext

28/01/2022 12:19 pm

Cinque Terre

22.02 K

Cinque Terre

0

ಸಂಬಂಧಿತ ಸುದ್ದಿ