ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ದಾಸರಹಳ್ಳಿಯ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪರೀಕ್ಷೆ ಬರೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿದ ಸಚಿವರು, ರಾಜ್ಯದಲ್ಲಿ ಪರೀಕ್ಷೆ ನಡೆಸಲು ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಿದ್ದಾರೆ.
Kshetra Samachara
28/03/2022 11:55 am