ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಯಚೂರು ವಿ.ವಿ.ಗೆ ಸಿಂಡಿಕೇಟ್ ಸದಸ್ಯರ ನೇಮಕ

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರು ನೂತನ ಸಿಂಡಿಕೇಟ್ ಸದಸ್ಯರ ನೇಮಕ ಮಾಡಿದ್ದು,

ಇಂದು ಅಧಿಕೃತ ಆದೇಶ ಹೊರಬಿದ್ದಿದೆ. ಇಬ್ಬರು ಸಿಂಡಿಕೇಟ್ ಸದಸ್ಯರನ್ನ ನೇಮಕ ಮಾಡಲಾಗಿದೆ.

ಎಸ್.ಎಸ್ ಬೆಂಗಳೂರು ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ,ಎ.ಎಂ ನಾಗೇಂದ್ರ ಪ್ರಸಾದ್ ಹಾಗೂ ಶಿವಬಸಪ್ಪ ಮಾಲಿಪಾಟೀಲ್ ನೇಮಕ ಆದವರು.ಮೂರು ವರ್ಷಕ್ಕೆ ನೇಮಕ ಮಾಡಿ ಆದೇಶವನ್ನು ರಾಜ್ಯಪಾಲರು ಹೊರಡಿಸಿದ್ದಾರೆ.

Edited By :
Kshetra Samachara

Kshetra Samachara

13/04/2022 08:43 pm

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ