ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ ಬೆಳಗ್ಗೆ 6 ರಿಂದಲೇ ಮೆಟ್ರೋ ರೈಲು ಸೇವೆ ಆರಂಭವಾಗುತ್ತದೆ.

ಬೆಂಗಳೂರು: ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ಭಾನುವಾರ ( ಜೂನ್ 5) ರಂದು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸೇವೆ ಆರಂಭಿಸಲು ಬಿಎಂಆರ್ ಸಿ‌ಎಲ್ ನಿರ್ಧರಿಸಿದೆ.

ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಗೆ ನಮ್ಮ ಮೆಟ್ರೋ ರೈಲು ಸೇವೆ ಆರಂಭವಾಗುತ್ತಿತ್ತು. ಅಭ್ಯರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ಸುಗಮವಾಗಿ ತಲುಪಲು ಅನುಕೂಲವಾಗುವಂತೆ ಈ ಕ್ರಮ ತೆಗೆದುಕೊಂಡಿದ್ದಾಗಿ ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

04/06/2022 05:31 pm

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ