ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಗಸ್ಟ್ ನಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆ..!

ವರದಿ - ಗಣೇಶ್ ಹೆಗಡೆ

ಬೆಂಗಳೂರು : 2022ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಅಗಷ್ಟ್ 12 ರಿಂದ 25ರವರೆಗೆ ಪಿಯು ಪೂರಕ ಪರೀಕ್ಷೆ ಜರುಗಲಿದೆ.ಇದರ ವೇಳಾಪಟ್ಟಿ ಕೇಳಗಿನಂತಿದೆ.

ಆಗಸ್ಟ್ 12 ರಂದು- ಕನ್ನಡ, ಅರೇಬಿಕ್

ಆಗಸ್ಟ್ 13 ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ಆಗಸ್ಟ್ 16 ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ,ಉರ್ದು, ಸಂಸ್ಕೃತ,ಫ್ರೆಂಚ್

ಆಗಸ್ಟ್ 17 ಐಚ್ಚಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ

ಆಗಸ್ಟ್ 18 ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ಆಗಸ್ಟ್ 19 ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ

ಆಗಸ್ಟ್ 20 ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ಆಗಸ್ಟ್ 22 ಇಂಗ್ಲೀಷ್, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ಆಗಸ್ಟ್ 23 ಅರ್ಥಶಾಸ್ತ್ರ, ಜೀವಶಾಸ್ತ್ರ

ಆಗಸ್ಟ್ 24 ಇತಿಹಾಸ, ಸಂಖ್ಯಾಶಾಸ್ತ್ರ

ಆಗಸ್ಟ್ 25 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

Edited By : Nirmala Aralikatti
PublicNext

PublicNext

15/07/2022 06:52 pm

Cinque Terre

14.15 K

Cinque Terre

0

ಸಂಬಂಧಿತ ಸುದ್ದಿ