ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜರಾಜೇಶ್ವರಿ ವೈದ್ಯಕೀಯ ವಿ.ವಿಯಲ್ಲಿ ಹರ್ ಘರ್ ಕಾ ತಿರಂಗ ಅಭಿಯಾನ

75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ವೈದ್ಯಕೀಯ ವಿವಿಯಲ್ಲಿ ಹರ್ ಘರ್ ಕಾ ತಿರಂಗ ಅಭಿಯಾನ ಆರಂಭವಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ದೇಶಕ್ಕೆ ನಮನ ಸಲ್ಲಿಸಲಿದ್ದಾರೆ.

ಈ ಅಭಿಯಾನ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡಗೆ ಸೇರ್ಪಡೆ ಆಗಿದೆ. ವಿದ್ಯಾರ್ಥಿಗಳು ತಿರಂಗ ಧ್ವಜ ಹಿಡಿದು ಅಮೃತ ಮಹೋತ್ಸವ ಆಚರಣೆ ನಡೆಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮಣಿಪುರದ ರಾಜ್ಯಪಾಲ ಗಣೇಶನ್ ಆಗಮಿಸಲಿದ್ದಾರೆ.

Edited By :
PublicNext

PublicNext

10/08/2022 04:12 pm

Cinque Terre

31.85 K

Cinque Terre

1

ಸಂಬಂಧಿತ ಸುದ್ದಿ