ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಟಾಫರ್ ಮೊಗದಲ್ಲಿ ಮಂದಹಾಸ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಔಟ್ ಆಫ್ ಔಟ್ ಪಡೆದ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ 145 ಮಕ್ಕಳು 625ಕ್ಕೆ 625 ಅಂಕವನ್ನು ಪಡೆದಿದ್ದಾರೆ.

ಬೆಂಗಳೂರಿನ ನಾಗರಭಾವಿಯ ಎಸ್‌.ಬಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಗಾನಾ ಅವರು 625ಕ್ಕೆ 625 ಅಂಕ ಪಡೆದಿದ್ದು ಸ್ಕೂಲ್‌ನಲ್ಲಿ ಪೋಷಕರು, ಶಿಕ್ಷಕರು, ಸಹ ವಿದ್ಯಾರ್ಥಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಟಾಫರ್ ಗಾನಾ ಜತೆ ನಮ್ಮ ಪ್ರತಿನಿಧಿ ಗಣೇಶ್ ಹೆಗಡೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

Edited By :
Kshetra Samachara

Kshetra Samachara

19/05/2022 06:05 pm

Cinque Terre

3.55 K

Cinque Terre

0

ಸಂಬಂಧಿತ ಸುದ್ದಿ