ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಫೆ.21ರಿಂದ ಫೆ.26ರವರೆಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 01.45ಗಂಟೆ ವರೆಗೆ ಪರೀಕ್ಷೆ ನಡೆಯಲಿವೆ. ಫೆ.21 ರಂದು ಪ್ರಥಮ ಭಾಷೆ ಕನ್ನಡ , 22 ರಂದು ಸಮಾಜ ವಿಜ್ಞಾನ, 23 ರಂದು ದ್ವಿತೀಯ ಭಾಷೆ ಇಂಗ್ಲೀಷ್ , 24 ರಂದು ಗಣಿತ , 25 ರಂದು ತೃತೀಯ ಭಾಷೆ ಹಿಂದಿ ಹಾಗೂ 26 ರಂದು ವಿಜ್ಞಾನ ಸಂಬಂಧಿಸಿದ ವಿಷಯಕ್ಕೆ ಪರೀಕ್ಷೆ ನಡೆಯಲಿದೆ.

ದ್ವಿತೀಯ ಹಾಗೂ ತೃತೀಯ ಭಾಷೆಯ ಎಕ್ಸಾಂ ಗೆ 2 ಗಂಟೆ 45 ನಿಮಿಷ ಸಮಯ ನಿಗದಿಪಡಿಸಲಾಗಿದೆ.

Edited By : Nirmala Aralikatti
PublicNext

PublicNext

20/01/2022 04:32 pm

Cinque Terre

17.64 K

Cinque Terre

0

ಸಂಬಂಧಿತ ಸುದ್ದಿ