ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಫೀಸ್‌ಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕಿರಿಕ್?

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಫೀಸ್‌ಗಾಗಿ ಟಾರ್ಚರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ನಗರದ ಹಲವು ಶಾಲೆಗಳ ಎಲ್‌ಕೆಜಿ, ಯುಕೆಜಿ ಸೇರಿದಂತೆ ಕೆಲ ತರಗತಿಗಳ ಮಕ್ಕಳಿಗೆ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಶಿಕ್ಷಣ ಸಂಸ್ಥೆಗಳು ನೀಡುತ್ತಿಲ್ಲ. ಈ ಮೂಲಕ ಬಾಕಿ ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗೆ ಕಿರಿಕ್ ಮಾಡಲಾಗುತ್ತಿದೆ‌. ಹೀಗಂತ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪೋಷಕರು ದೂರು ನೀಡಿದ್ದಾರೆ. ಕೆಲ ಶಿಕ್ಷಣ ಸಂಸ್ಥೆಗಳ ಹಣ ದಾಹದ ವಿರುದ್ಧ ಆರೋಪಿಸಿದ್ದಾರೆ.

Edited By :
Kshetra Samachara

Kshetra Samachara

09/03/2022 02:37 pm

Cinque Terre

2.37 K

Cinque Terre

0

ಸಂಬಂಧಿತ ಸುದ್ದಿ