ಬೆಂಗಳೂರು: ಇಂದಿನಿಂದ ಪ್ರಾರಂಭವಾಗುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಹಾರೈಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರತಿಯೊಬ್ಬರ ಜೀವನದ ಬಹಳ ಪ್ರಮುಖ ಘಟ್ಟ. ಕೋವಿಡ್ ಕಾರಣದಿಂದ ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮ ರೀತಿ ರಚಿಸಿಕೊಳ್ಳಬೇಕು ಎನ್ನುವುದು ನಮ್ಮ ಆಶಯ ಎಂದು ಸಿಎಂ ಹೇಳಿದ್ದಾರೆ.
ಇದೇ ವೇಳೆ ಎಲ್ಲಾ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದರು..
ಸುರೇಶ್ ಬಾಬು Public Next ಬೆಂಗಳೂರು..
PublicNext
28/03/2022 09:56 am