ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆ.ಆರ್.ವೇಣುಗೋಪಾಲ್ : ಬೆಂ,ಕುಲಪತಿಯಾಗಿ ಮುಂದುವರಿಕೆ..!

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊಫೆಸರ್ ಕೆ.ಆರ್.ವೇಣುಗೋಪಾಲ್ ಅವರು ಸದ್ಯಕ್ಕೆ ಮುಂದುವರಿಯಲಿದ್ದಾರೆ. ಅವರ ನೇಮಕವನ್ನು ರದ್ದುಗೊಳಿಸಿದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ಮಧ್ಯಂತರ ತಡೆ ನೀಡಿದೆ.

ಮಾರ್ಚ್ 17ರ ಹೈಕೋರ್ಟ್ ವಿಭಾಗೀಯಪೀಠಕ್ಕೆ ತಡೆಯಾಜ್ಞೆ ಆದೇಶ ನೀಡಿತು. ಇದರಿಂದಾಗಿ ಕರ್ನಾಟಕ ಹೈಕೋರ್ಟ್ ನಲ್ಲಿ ಎರಡು ಸುತ್ತು ಕಾನೂನು ಹೋರಾಟ ನಡೆದಿದ್ದ ವಿಚಾರ ಮೂರನೇ ಸುತ್ತಿನ ಹೋರಾಟದಲ್ಲಿ ವೇಣುಗೋಪಾಲ್ ಅವರಿಗೆ ತಾತ್ಕಾಲಿಕ ಜಯ ಸಿಕ್ಕಿದೆ.

Edited By : Nirmala Aralikatti
Kshetra Samachara

Kshetra Samachara

05/04/2022 03:41 pm

Cinque Terre

922

Cinque Terre

0

ಸಂಬಂಧಿತ ಸುದ್ದಿ