ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೊರೊನಾ ವಾರಿಯರ್ಸ್ ಗೌರವ ಸಮರ್ಪಣಾ ಕಾರ್ಯಕ್ರಮ

ಬೆಂಗಳೂರು ದಕ್ಷಿಣ: ಕೊರೊನಾ ತುರ್ತು ಸಂದರ್ಭದಲ್ಲಿ ತಮ್ಮ ಜೀವದ ಭಯವನ್ನ ಬಿಟ್ಟು ಸ್ವಯಂಪ್ರೇರಿತವಾಗಿ ಜನಸೇವೆ ಮಾಡಿದ ನೂರಾರು ಜನಕ್ಕೆ ಇಂದು ಕೊರೊನಾ ವಾರಿಯರ್ಸ್ ಗೌರವ ಸಮರ್ಪಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಬನ್ನೇರುಘಟ್ಟ ಸಮೀಪದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕೃಷ್ಣ ದೊಡ್ಡಿಯಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ನಮ್ಮ ಜೀವನದ ಹಂಗನ್ನು ತೊರೆದು ಕಾರ್ಯನಿರ್ವಹಿಸಿದ

ಪೊಲೀಸರು, ವೈದ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಘಸಂಸ್ಥೆಗಳು ಸೇರಿದಂತೆ ಕೊರೊನಾ ಸಂದರ್ಭದಲ್ಲಿ ಯಾರ್ಯಾರು ಜನಸೇವೆಯಲ್ಲಿ ತೊಡಗಿದ್ದರೋ ಅಂತಹ ಎಲ್ಲಾ ಕೋವಿಡ್ ವಾರಿಯರ್ಸ್ ಗೂ ವಿಶೇಷವಾಗಿ ಗೌರವ ನೀಡಲಾಯಿತು...

Edited By :
Kshetra Samachara

Kshetra Samachara

07/04/2022 10:32 pm

Cinque Terre

1.83 K

Cinque Terre

0

ಸಂಬಂಧಿತ ಸುದ್ದಿ