ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ SSLC ಫಲಿತಾಂಶ : ಬಾಲಕಿಯರ ಮೇಲುಗೈ

ದೇವನಹಳ್ಳಿ : ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 13,535 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 12,630 ಜನ ಉತ್ತೀರ್ಣರಾಗಿದ್ದಾರೆ.

ಉತ್ತೀರ್ಣರಾದವರಲ್ಲಿ 6353ಜನ ಬಾಲಕರು ಪಾಸಾಗಿ 91ಪರ್ಸಂಟೇಜ್ ಪಡೆದುಕೊಂಡಿದ್ದಾರೆ. ಇನ್ನು ಬಾಲಕಿಯರಲ್ಲಿ 6277ಜನ ಪಾಸಾಗಿ 95 ಪರ್ಸಂಟೇಜ್ ಪಡೆದುಕೊಂಡು ಬಾಲಕರಿಗಿಂತ ನಾಲ್ಕು ಪರ್ಸಂಟೇಜ್ ಅಧಿಕ ಫಲಿತಾಂಶ ಪಡೆದುಕೊಂಡಿದ್ದಾರೆ..

ಒಟ್ಟಾರೆಯಾಗಿ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ 93 ಪರ್ಸಂಟೇಜ್ ಪಡೆದುಕೊಂಡಿದೆ.

Edited By : Nirmala Aralikatti
Kshetra Samachara

Kshetra Samachara

19/05/2022 08:42 pm

Cinque Terre

2.12 K

Cinque Terre

0

ಸಂಬಂಧಿತ ಸುದ್ದಿ