ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: SSLC ಪರೀಕ್ಷೆಲಿ‌ ಹೆಚ್ಚು ಅಂಕಗಳಿಸಿದ ಪ್ರತಿಭಾವಂತರಿಗೆ ಅಭಿನಂದನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸರ್ಕಾರಿ & ಖಾಸಗಿ ಶಾಲೆಗಳಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿ & ವಿದ್ಯಾರ್ಥಿನಿಯರನ್ನು ದೇವನಹಳ್ಳಿಯ ಖಾಸಗಿ ಶಾಲೆಯಲ್ಲಿ ಗೌರವಿಸಲಾಯ್ತು.

ದೇವನಹಳ್ಳಿ ತಾಲ್ಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ, ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳು ಸಾಮೂಹಿಕವಾಗಿ ಗೌರವ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಮಕ್ಕಳ ಪೋಷಕರು, ಖಾಸಗಿ ಶಾಲಾ ಸಂಸ್ಥೆಗಳ ಸಿಬ್ಬಂದಿ ಭಾಗವಹಿಸಿದ್ದರು.

ಸುರೇಶ್ ಬಾಬು.ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ..

Edited By :
Kshetra Samachara

Kshetra Samachara

08/07/2022 10:21 pm

Cinque Terre

1.31 K

Cinque Terre

0

ಸಂಬಂಧಿತ ಸುದ್ದಿ