ಬೆಂಗಳೂರು: ಸಿಇಟಿ ರಿಸಲ್ಟ್‌ನಲ್ಲಿ ನಮಗೆ ಅನ್ಯಾಯವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿವರ್ಷದಂತೆ ಈ ಬಾರಿ ಸಿಇಟಿ ಫಲಿತಾಂಶ ಬಂದಿಲ್ಲ. ಫಲಿತಾಂಶದಲ್ಲಿ ಮೋಸವಾಗಿದೆ ಎಂದು ನೊಂದ ವಿದ್ಯಾರ್ಥಿಗಳು ಮಲೇಶ್ವರಂ ಕೆ.ಇ.ಎ ಬೋರ್ಡ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ನ್ಯಾಯಕ್ಕಾಗಿ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ.
ವರದಿ- ಗೀತಾಂಜಲಿ
PublicNext
01/08/2022 01:42 pm