ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೌತಮ ಬುದ್ಧರ ಜಯಂತಿ ಅಂಗವಾಗಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗಳು

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅಂಬೇಡ್ಕರ್ ಸ್ಕೂಲ್ ಅಫ್ ಥಾಟ್ಸ್ ಮತ್ತು ದಲಿತ ಪ್ರಗತಿಪರ ಸಂಘಟನೆಗಳು ಒಕ್ಕೂಟದಿಂದ ಗೌತಮ ಬುದ್ಧನ ಜಯಂತಿ ಅಂಗವಾಗಿ ಆನೇಕಲ್ ಪಟ್ಟಣದ ಎ ಎಸ್ ಬಿ ಆಟದ ಮೈದಾನದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಗಳನ್ನು ಆಯೋಜಿಸಲಾಗಿತ್ತು.

ಇನ್ನು ರಾಜ್ಯದ ನಾನಾ ಭಾಗಗಳಿಂದ ರಾಜ್ಯದ ಕುಸ್ತಿ ಪಟು ಗಳು ಸಹ ಭಾಗಿಯಾಗಿದ್ದರು ಅದರಲ್ಲೂ ವಿಶೇಷವಾಗಿ ಮಹಿಳಾ ಕುಸ್ತಿ ಪಟುಗಳು ಸಹ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

29/05/2022 07:55 pm

Cinque Terre

2.14 K

Cinque Terre

0

ಸಂಬಂಧಿತ ಸುದ್ದಿ