ಆನೇಕಲ್ :ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ತಂತಿ ಕಟ್ಟಾಗಿ ಕೆಳಗೆ ಬಿದ್ದಿರುವ ಘಟನೆ ನಡೆದಿದ್ದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಿದ್ಯಾನಿಕೇತನ ಶಾಲಾ ಆವರಣದ ಮುಂಭಾಗ ವಿದ್ಯುತ್ ತಂತಿ ಮುರಿದುಬಿದ್ದಿದೆ.
ಶಾಲೆಗೆ ಮಕ್ಕಳು ಬರುವ ರಸ್ತೆ ಇದೆ ಅದ್ರಿಂದ ವಿದ್ಯುತ್ ತಂತಿಯನ್ನು ಸರಿಪಡಿಸುವಂತೆ ಸ್ಥಳೀಯರು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಬೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುವುದು ಗ್ಯಾರಂಟಿ.ಹಾಗಾಗಿಯೇ ಈ ಕೂಡಲೇ ಎಚ್ಚೆತ್ತು ಬೆಸ್ಕಾಂ ಅಧಿಕಾರಿಗಳು ಇದನ್ನು ಸರಿಪಡಿಸುವಂತೆ ಪಬ್ಲಿಕ್ ನೆಕ್ಸ್ಟ್ ಒತ್ತಾಯಿಸುತ್ತಿದೆ.
Kshetra Samachara
31/05/2022 11:23 am