ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅದ್ದೂರಿ ಸ್ವಾತಂತ್ರ್ಯೋತ್ಸವ...

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಅವರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ*ವನ್ನು ನೀಡಿದರು.

Edited By : Somashekar
PublicNext

PublicNext

15/08/2022 04:57 pm

Cinque Terre

34.66 K

Cinque Terre

0