ಬೆಂಗಳೂರು-ಕನ್ನಡ ನಾಡಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ ಮತ್ತೆ ಹುಟ್ಟಿ ಬಂದಿದ್ದಾರೆ. ಕಾಕ್ಸ್ ಟೌನ್ ಬಿಬಿಎಂಪಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಹುಟ್ಟಿದ ಬೆಂಗಳೂರು ನಾನಾ ಭಾಗದ ಮಕ್ಕಳಿಗೆ ಪುನೀತ್ ರಾಜ್‌ಕುಮಾರ್ ಎಂದು ನಾಮಕರಣ ಮಾಡಲಾಯಿತು.
ಪುನೀತ್ ರಾಜ್‌ಕುಮಾರ್ ಸಹೋದರಿ ಪೂರ್ಣಿಮಾ ರಾಮ್‌ಕುಮಾರ್, ನಟಿ ತಾರಾ ಅನುರಾದ ಆಸ್ಪತ್ರೆ ವೈದ್ಯಾಧಿಕಾರಿ ಎನ್.ಎಸ್ ರವಿ ಅವರು ನವಜಾತ ಶಿಶುಗಳಿಗೆ ನಾಮಕರಣ ಮಾಡಿದರು. ಈ ಸಂದರ್ಭದಲ್ಲಿ ಎನ್. ಎಸ್ ರವಿ ಅವರಿಗೆ ಹಾಗೂ ಪೂರ್ಣಿಮಾ ರಾಮ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು.
PublicNext
17/03/2022 07:41 pm