ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಹಾಗೂ ಬಿಬಿಎಂಪಿ ಸಹಯೋಗದೊಂದಿಗೆ ಕಾವೇರಿ ನಗರದ ಶಿವನದೇವಸ್ಥಾನದ ಬಳಿ ನಿರ್ಮಿಸಿರುವ ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ “ ಬಸವಧಾಮ ಉದ್ಯಾನವನ” ಉದ್ಘಾಟನೆ, “ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ”,
“ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಉದ್ಯಾನವನ ಉದ್ಘಾಟನೆ” “ ಭೋವಿ ಪಾಳ್ಯದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಮನೆಗಳ ಹಕ್ಕುಪತ್ರ ವಿತರಣೆ” ಹಾಗೂ ಮುಖ್ಯಮಂತ್ರಿಗಳ ನವ-ನಗರೋತ್ಥಾನ ಯೋಜನೆಯಡಿ ಮಹಾಲಕ್ಷ್ಮೀಲೇಔಟ್ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ ಹೊರವರ್ತುಲ ರಸ್ತೆಯಿಂದ ಪಶ್ಚಿಮ ಕಾರ್ಡ್ ರಸ್ತೆಗೆ ಮೇಲುಸೇತುವೆ ನಿರ್ಮಾಣ ಕಾಮಗಾರಿ”ಗೆ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿದರು.
PublicNext
17/07/2022 10:26 pm