ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದಾವೋಸ್ ನಿಂದ ಸಿಎಂ ವಾಪಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್ ಪ್ರವಾಸ ದಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಅವರನ್ನ ಇಂಧನ ಸಚಿವ ಸುನಿಲ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ ರೆಡ್ಡಿ, ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಬರಮಾಡಿಕೊಂಡರು.

Edited By :
Kshetra Samachara

Kshetra Samachara

27/05/2022 12:45 pm

Cinque Terre

3.69 K

Cinque Terre

0

ಸಂಬಂಧಿತ ಸುದ್ದಿ