ದೇವನಹಳ್ಳಿ:ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಸಹಭಾಗಿತ್ವದಲ್ಲಿ "ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸಿದರು." ಈ ಕಾರ್ಯಕ್ರಮದ ಭಾಗವಾಗಿ "ಕಾರ್ಮಿಕರ ಹಕ್ಕುಗಳು & ಕಾನೂನಿನ" ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ದೇವನಹಳ್ಳಿ ಇಂಟರ್ನ್ಯಾಷನಲ್ ಏರ್‌ಪೋರ್ಟ್‌ನಲ್ಲಿ ಆಯೋಜಿಸಲಾಗಿತ್ತು.
ಈ ವೇಳೆ ಕೇಂದ್ರ ಉಪ ಮುಖ್ಯ ಕಾರ್ಮಿಕ ಆಯುಕ್ತ ಎ.ಆಂಜನಪ್ಪ ಹಾಗೂ 15 ಕ್ಕೂ ಹೆಚ್ಚು ಗುತ್ತಿಗೆದಾರರ ಜೊತೆ ಕಾರ್ಮಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯ್ತು. ಇದೇ ವೇಳೆ ನೂರಾರು ಜನ ಕಾರ್ಮಿಕರು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Kshetra Samachara
12/03/2022 09:18 am