ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಇಂದು ರಾಜ ಭವನದಲ್ಲಿ ನ್ಯಾಯಮೂರ್ತಿ ಕೆ.ಎನ್.ಫಣಿಂದ್ರರವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ಗೃಹ ಸಚಿವ ಆರಗ ಜ್ಞಾನೆಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.
Kshetra Samachara
29/03/2022 05:54 pm