ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಯಮರೆ ಗ್ರಾ.ಪಂ.ನಲ್ಲಿ ಮೊದಲ ಸುತ್ತಿನ ಗ್ರಾಮ ಸಭೆ!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಯಮರೆ ಗ್ರಾಮ ಪಂಚಾಯಿತಿ ಕಚೇರಿ ಮುಂಬಾಗ ಮೊದಲಸುತ್ತಿನ ಗ್ರಾಮಸಭೆ ಅಚ್ಚುಕಟ್ಟಾಗಿ ನೆರವೇರಿತು.

ಇನ್ನು ಇಲ್ಲಿನ ಗ್ರಾಮ ಸಭೆಯಲ್ಲಿ ಎಲ್ಲ ಇಲಾಖಾಧಿಕಾರಿಗಳು ಹಾಗೂ ಸದಸ್ಯರು ಭಾಗಿಯಾಗಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಪವಿತ್ರಾ ಪ್ರಕಾಶ್ ಮಾತನಾಡಿ ಎಸೆಸೆಲ್ಸಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಅಂಗವಿಕಲರಿಗೆ ಪ್ರೋತ್ಸಾಹಧನವನ್ನು ನೀಡಲಾಯಿತು ಅದಲ್ದೆ ಇಲಾಖೆಯ ಅಧಿಕಾರಿಗಳ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.

Edited By : PublicNext Desk
Kshetra Samachara

Kshetra Samachara

24/06/2022 08:27 pm

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ