ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹೊಸಕೋಟೆ ತಾಲೂಕು ಕಚೇರಿಯಲ್ಲಿ ಮಹನೀಯರ ಜಯಂತಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಕಚೇರಿಯಲ್ಲಿ ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಮತ್ತು ತಹಶಿಲ್ದಾರ್ ಮಹೇಶ್ ಕುಮಾರ್ ರವರು ಒಟ್ಟಾಗಿ ಶ್ರೀ ಲಾಲ್‌ ಬಹುದ್ದೂರ್ ಶಾಸ್ತ್ರಿ ಮತ್ತು ಮಹಾತ್ಮ ಗಾಂಧೀಜಿ ರವರ ಜಯಂತಿ ಪ್ರಯುಕ್ತ ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇಬ್ಬರು ಮಹನೀಯರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರ ಜೊತೆ ತಾಲ್ಲೂಕು ದಂಢಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಮುಖಂಡರುಗಳು ಹಾಜರಿದ್ದು ಗೌರವ ಸಮರ್ಪಿಸಿದರು.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಹೊಸಕೋಟೆ.

Edited By : PublicNext Desk
Kshetra Samachara

Kshetra Samachara

02/10/2022 07:23 pm

Cinque Terre

940

Cinque Terre

0

ಸಂಬಂಧಿತ ಸುದ್ದಿ