ಬೆಂಗಳೂರು: ರಾಜ್ಯದಲ್ಲಿ ಜು. 1ರಿಂದ ಡಿಸೆಂಬರ್ ಅಂತ್ಯದವರೆಗೆ ಎಸ್ಕಾಂಗಳು ಪ್ರತಿ ಯೂನಿಟ್ ವಿದ್ಯುತ್ ದರಕ್ಕೆ 19 ರಿಂದ 31 ಪೈಸೆವರೆಗೆ ಹೆಚ್ಚುವರಿ ದರವನ್ನು ಇಂಧನ ಹೊಂದಾಣಿಕೆ ವೆಚ್ಚ (ಎಫ್‌ಎಸಿ) ಶುಲ್ಕ ರೂಪದಲ್ಲಿ ಸಂಗ್ರಹಿಸಲು ಅವಕಾಶ ಕಲ್ಪಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಆದೇಶ ಹೊರಡಿಸಿದೆ.
PublicNext
29/06/2022 06:31 pm