ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ರಯಪತ್ರ ವಿತರಿಸಿದ ವಸತಿ ಸಚಿವರು..!

ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ಕೊಳಚೆ ಪ್ರದೇಶದ ಮಾರುತಿನಗರದ 350 ನಿವಾಸಿಗಳಿಗೆ ಕ್ರಯಪತ್ರವನ್ನು ವಸತಿ ಸಚಿವ ವಿ.ಸೋಮಣ್ಣನವರು ವಿತರಿಸಿದರು. ಈ ಸಂದರ್ಭದಲ್ಲಿ ಮಾರುತಿನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬೋರಯ್ಯನವರು ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/09/2022 08:40 pm

Cinque Terre

1.23 K

Cinque Terre

0

ಸಂಬಂಧಿತ ಸುದ್ದಿ