ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿವಾದಿತ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಕೊಡುತ್ತಾ ಜಿಲ್ಲಾಡಳಿತ..?

ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ತಲುಪಿದೆ.ಚಾಮರಾಜಪೇಟೆ ನಾಗರೀಕ ಒಕ್ಕೂಟ ವೇದಿಕೆಯವರು ಆಟದ ಮೈದಾನದಲ್ಲಿ ಗಣೇಶ ಕೂರಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಇನ್ನೂ ಆಗಸ್ಟ್ 31ರಂದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡಲು ಅವಕಾಶ ನೀಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಶ್ರೀನಿವಾಸ್ ಗೆ ಮನವಿ ಪತ್ರ ನೀಡಿದ್ದಾರೆ.

Edited By : Nirmala Aralikatti
PublicNext

PublicNext

19/08/2022 06:42 pm

Cinque Terre

16.77 K

Cinque Terre

1

ಸಂಬಂಧಿತ ಸುದ್ದಿ