ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗೌರವ ಗುಪ್ತ ವರ್ಗಾವಣೆ; ಬಿಬಿಎಂಪಿಗೆ ತುಷಾರ್‌ ಗಿರಿನಾಥ್‌ ನೂತನ ಮುಖ್ಯ ಆಯುಕ್ತ

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ರವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅವರ ಹುದ್ದೆಗೆ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ರನ್ನು ನೇಮಕ ಮಾಡಿದೆ.

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ಎಸಿಎಸ್ ಆಗಿ ಗೌರವ್ ಗುಪ್ತ ವರ್ಗಾವಣೆ ಮಾಡಲಾಗಿದೆ. ಇನ್ನೂ ಗೌರವ್‌ ಗುಪ್ತ ಅವರು ಬಿಬಿಎಂಪಿ ಆಡಳಿತಾಧಿಕಾರಿಯಾಗಿ 2020ರ ಸೆ.12ರಂದು ಅಧಿಕಾರ ಸ್ವೀಕರಿಸಿದ್ದರು. ನಂತರ 2021ರ ಏಪ್ರಿಲ್ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.

Edited By : Nagaraj Tulugeri
PublicNext

PublicNext

05/05/2022 05:56 pm

Cinque Terre

16.88 K

Cinque Terre

0

ಸಂಬಂಧಿತ ಸುದ್ದಿ