ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 'ಜೂ.20ರಂದು ಪ್ರಧಾನಿಗಳಿಂದ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ'

ಬೆಂಗಳೂರು: 'ಜೂ. 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಅಂದು 15 ಸಾವಿರ ಕೋಟಿ ರೂ.ಗಳ ಸಬ್ ಅರ್ಬನ್ ರೈಲಿಗೆ ಅಡಿಗಲ್ಲು ಹಾಕಲಿದ್ದಾರೆ. ಈ ಮೂಲಕ ಬೆಂಗಳೂರಿನ ಬಹಳ ದಿನಗಳ ಕನಸು ನನಸಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಬಿಬಿಎಂಪಿ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಆಯವ್ಯಯದಲ್ಲಿ ದೊಡ್ಡ ಮೊತ್ತದ ಅನುದಾನವನ್ನು ಮೀಸಲಿರಿಸಿದೆ. 7,000 ಶಾಲಾ ಕೊಠಡಿಗಳನ್ನು ಈ ವರ್ಷ ನಿರ್ಮಿಸಲಾಗುತ್ತಿದೆ.

Edited By : PublicNext Desk
Kshetra Samachara

Kshetra Samachara

07/06/2022 11:35 am

Cinque Terre

804

Cinque Terre

0

ಸಂಬಂಧಿತ ಸುದ್ದಿ