ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ

ಬೆಂಗಳೂರು: ಸರ್ಕಾರಿ ಸೌಲಭ್ಯಗಳು ಸುಲಭವಾಗಿ ಎಲ್ಲರಿಗೂ ಸಿಗುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಎಂಬ ಕಾರ್ಯಕ್ರಮ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಮಂಗಳವಾರ ಜಿಲ್ಲಾ ವ್ಯಾಪ್ತಿಯ ತಾಲೂಕು ಕೇಂದ್ರಗಳಿಗೆ ಭೇಟಿ ಜಿಲ್ಲಾಧಿಕಾರಿಗಳು ಮಾಡಲಿದ್ದಾರೆ. ಅದರಂತೆ ಇಂದು ಆನೇಕಲ್ ತಹಶಿಲ್ದಾರ್ ಕಚೇರಿಗೆ ಸಭಾಂಗಣಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ತಹಸೀಲ್ದಾರ್ ಸಭಾಂಗಣ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕರ ಜತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸಮಾಲೋಚನೆ ನಡೆಸಿದರು. ಸಾರ್ವಜನಿಕ ಅವಾಲುಗಳನ್ನು ಸ್ವೀಕರಿಸಿದರು. ಇನ್ನು ಸಾರ್ವಜನಿಕರು ಸಮಸ್ಯೆಗಳನ್ನು ಹೇಳಲು ಜಿಲ್ಲಾಧಿಕಾರಿಗಳಿಗೆ ಮುಗಿಬಿದ್ದರು.

Edited By : Nagesh Gaonkar
Kshetra Samachara

Kshetra Samachara

07/06/2022 07:12 pm

Cinque Terre

2.16 K

Cinque Terre

0

ಸಂಬಂಧಿತ ಸುದ್ದಿ