ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸದಿಂದ ಹಿಂತಿರುಗುತ್ತಿದ್ದಂತೆಯೇ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಇಲಾಖೆಯಲ್ಲಿ ಏನೆಲ್ಲಾ ಬದಲಾವಣೆ ಆಗಬೇಕು, ಯಾವ ಕಾರ್ಯಗಳಿಗೆ ಚಾಲನೆ ನೀಡಬೇಕು, ಮುಂದಿನ ಮುನ್ನಡೆಗಳೇನು ಎಂಬದರ ಕುರಿತು ಮಹತ್ವದ ಕಾರ್ಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ವಸತಿ ಸಚಿವ ವಿ ಸೋಮಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
16/06/2022 09:50 pm