ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲಹಂಕ ವ್ಯಾಪ್ತಿಯ ರೇವಾ & ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜ್ ಗಳ ಮೇಲೆ IT ದಾಳಿ

ಬೆಂಗಳೂರು : ದೇವನಹಳ್ಳಿ ಏರ್ ಪೋರ್ಟ್

ರಸ್ತೆಯ ಕೃಷ್ಣದೇವರಾಯ ಶಿಕ್ಷಣ ಸಂಸ್ಥೆಗೆ ಸೇರಿದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜ್ ಮೇಲೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೂಕ್ತ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಾನೂನು ಬಾಹಿರ ಹಣಕಾಸು ವ್ಯವಹಾರ, ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ತಂಡ ಮುಖ್ಯವಾಗಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಯಲಹಂಕ ಭಾಗದಲ್ಲಿ ರೇವಾ ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ಜನ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಆದಾಯ ತೆರಿಗೆಯಲ್ಲಿ ವಂಚನೆ ಹಿನ್ನೆಲೆಯಲ್ಲಿ ದಾಳಿ ಮುಂದುವರೆದಿದೆ.

SureshBabu Public Next Yalahanka..

Edited By : Somashekar
PublicNext

PublicNext

23/06/2022 03:28 pm

Cinque Terre

21.1 K

Cinque Terre

0

ಸಂಬಂಧಿತ ಸುದ್ದಿ