ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜಧಾನಿ ಕೆರೆಗಳ ಅಭಿವೃದ್ಧಿಗೆ ಸರ್ಕಾರದಿಂದ ಭರ್ಜರಿ ಅನುದಾನ

ಬೆಂಗಳೂರು: ಸಿಲಿಕಾನ್ ಸಿಟಿಯ ಕೆರೆಗಳ ಅಭಿವೃದ್ಧಿಗಾಗಿ ಅಮೃತ್ ನಗರೋತ್ಥಾನ ಯೋಜನೆ ಅಡಿ 200 ಕೋಟಿ ರೂ. ಅನುದಾನ ನೀಡಿದೆ.‌

ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಬಿಬಿಎಂಪಿ ಕೆರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.

ಆರಂಭಿಕವಾಗಿ 21 ಕೆರೆಗಳಲ್ಲಿ 67 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಪಾಲಿಕೆ ಸೂಚನೆ ನೀಡಿದೆ.

ಬೃಹತ್ ಬೆಂಗಳೂರು ಮಹಾನಗ ಪಾಲಿಕೆ ವ್ಯಾಪ್ತಿಯಲ್ಲಿ 220.ಕೆರೆಗಳು ಇದ್ದು, ಕೆರೆ ಅಭಿವೃದ್ಧಿಗೆ ಪ್ರಾಧಿಕಾರ ಸ್ಥಾಪಿಸುವ ಇರಾದೆ ಸರ್ಕಾರದ್ದು ಆಗಿದೆ.

Edited By : Shivu K
Kshetra Samachara

Kshetra Samachara

30/06/2022 02:17 pm

Cinque Terre

2.75 K

Cinque Terre

0

ಸಂಬಂಧಿತ ಸುದ್ದಿ