ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಸಿಎಂ ಬೊಮ್ಮಾಯಿ ಗೌರವ

ಬೆಂಗಳೂರು: ರಾಜ್ಯಸಭೆಗೆ ನಾಮ ನಿರ್ದೇಶನರಾದ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡಿಎ ಅಧ್ಯಕ್ಷ, ಯಲಹಂಕ ಶಾಸಕ ಎಸ್. ಆರ್ ವಿಶ್ವನಾಥ್ ಗೌರವಿಸಿದರು. ಇದೇ ವೇಳೆ ಶಿವರಾಮ ಹೆಬ್ಬಾರ್ ಹಾಗೂ ಇನ್ನಿತರ ಗಣ್ಯರು ಡಾ.ಹೆಗ್ಗಡೆಯವರನ್ನು ಭೇಟಿ ಮಾಡಿ ಅಭಿನಂದಿಸಿದರು.

Edited By : Nagaraj Tulugeri
PublicNext

PublicNext

07/07/2022 10:37 pm

Cinque Terre

23.64 K

Cinque Terre

0

ಸಂಬಂಧಿತ ಸುದ್ದಿ