ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಯರಾಮ್ ರಾಯಪುರ ವಿಶೇಷ ಆಯುಕ್ತರಾಗಿ ನೇಮಕ

ಬೆಂಗಳೂರು: ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರನ್ನಾಗಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಜಯರಾಂ ರಾಯ್‌ಪುರ ಅವರನ್ನು ನೇಮಕಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ.

ಹಣಕಾಸು ವಿಭಾಗದ ವಿಶೇಷ ಆಯುಕ್ತರ ಹುದ್ದೆಯಲ್ಲಿದ್ದ ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಜಯರಾಂ ಅವರನ್ನು ನೇಮಿಸಲಾಗಿದೆ. ಜಯರಾಂ ಅವರಿಗೆ ಹೆಚ್ಚುವರಿಯಾಗಿ ಮುಖ್ಯಮಂತ್ರಿಯವರ ಕಾರ್ಯದರ್ಶಿ-2 ಹುದ್ದೆಯ ಪ್ರಭಾರ

ವನ್ನೂ ನೀಡಲಾಗಿದೆ.

Edited By : Vijay Kumar
Kshetra Samachara

Kshetra Samachara

19/07/2022 10:31 am

Cinque Terre

842

Cinque Terre

0

ಸಂಬಂಧಿತ ಸುದ್ದಿ