ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿವಿಧ ಇಲಾಖೆಗಳ ಪ್ರದಾನ ಕಾರ್ಯದರ್ಶಿಗಳ ಸಭೆ ನಡೆಸಿದ ಸಿಎಂ..!

ರಿಪೋರ್ಟ್- ರಂಜಿತಾಸುನಿಲ್..

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Edited By : Manjunath H D
PublicNext

PublicNext

20/07/2022 10:08 pm

Cinque Terre

16.44 K

Cinque Terre

0

ಸಂಬಂಧಿತ ಸುದ್ದಿ