ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಆಯುಕ್ತರು

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗಲೆಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಗ್ರಹಾರ ದಾಸರಹಳ್ಳಿ ವಾರ್ಡ್ ನಲ್ಲಿ ಸಾರ್ವಜನಿಕ ದೂರುಗಳನ್ನ ಸ್ವೀಕರಿಸಿದರು.ಬಗೆಹರಿಸದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವುದಾಗಿ ಎಲ್ಲಾ ಅಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದರು.

Edited By : Nirmala Aralikatti
Kshetra Samachara

Kshetra Samachara

05/08/2022 09:07 pm

Cinque Terre

1.05 K

Cinque Terre

0

ಸಂಬಂಧಿತ ಸುದ್ದಿ