ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮತದಾರರ ಪಟ್ಟಿ ಕುರಿತಂತೆ ಹಕ್ಕು, ಆಕ್ಷೇಪಣೆಗೆ ಬಿಬಿಎಂಪಿ ಸಹಾಯವಾಣಿ

ಬೆಂಗಳೂರು: ಬಿಬಿಎಂಪಿ ಕರಡು ಮತದಾರರ ಪಟ್ಟಿಯನ್ನು 25 ರಂದು ಪ್ರಚಾರ ಪಡಿಸಲಾಗಿದ್ದು, ಸದರಿ ಮಾಹಿತಿಯು ಬಿಬಿಎಂಪಿ BBMP Website: bbmp.gov.in ನಲ್ಲಿ Upload ಮಾಡಲಾಗಿರುತ್ತದೆ. ಎಲ್ಲಾ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲೂ ಮತದಾರರ ಪಟ್ಟಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ.

ಮತದಾರರ ಪಟ್ಟಿ ಕುರಿತಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ ಮತ್ತು ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಗಳಲ್ಲಿ ದಿನಾಂಕ: 02.09.2022 ರೊಳಗಾಗಿ ಸಲ್ಲಿಸಬಹುದಾಗಿದೆ ಅಥವಾ BBMP ಸಹಾಯವಾಣಿ 1533 ಹಾಗೂ BBMP ಸಹಾಯ Application ನಲ್ಲಿ ದೂರುಗಳನ್ನು ಸಲ್ಲಿಸಬಹುದಾಗಿದೆ.

Edited By : Abhishek Kamoji
PublicNext

PublicNext

29/08/2022 08:38 pm

Cinque Terre

23.82 K

Cinque Terre

0

ಸಂಬಂಧಿತ ಸುದ್ದಿ